Versions
KNV ಗದರಿಸುವವರಿಗೆ ಆನಂದವಾಗುವದು; ಅವರ ಮೇಲೆ ಶುಭದಾಯಕ ಆಶೀರ್ವಾದವು ಬರುವದು.
ERVKN ಆದರೆ ನ್ಯಾಯಾಧೀಶನು ಅಪರಾಧಿಯನ್ನು ದಂಡಿಸಿದರೆ, ಜನರೆಲ್ಲರೂ ಅವನನ್ನು ಮೆಚ್ಚಿಕೊಳ್ಳುವರು; ಅವನಿಗೆ ಮಹಾ ಆಶೀರ್ವಾದ ದೊರೆಯುವುದು.
IRVKN ದುಷ್ಟನನ್ನು ಗದರಿಸುವವರಿಗಾದರೋ ಶುಭವಾಗುವುದು,
ಸುಖಕರವಾದ ಆಶೀರ್ವಾದವೂ ಲಭಿಸುವುದು.