Versions
KNV ಕೇಳುವ ಕಿವಿಗೆ ಜ್ಞಾನಿಯ ಗದರಿಕೆಯು ಹೇಗೋ ಹಾಗೇ ಬಂಗಾ ರದ ಕಿವಿಯ ಓಲೆಯು ಚೊಕ್ಕಬಂಗಾರದ ಆಭರಣ ದಂತಿದೆ.
ERVKN ಜ್ಞಾನಿಯು ನಿನಗೆ ಕೊಡುವ ಎಚ್ಚರಿಕೆಯು ಚಿನ್ನದ ಉಂಗುರಗಳಿಗಿಂತಲೂ ಬಂಗಾರದ ಆಭರಣಗಳಿಗಿಂತಲೂ ಹೆಚ್ಚು ಬೆಲೆ ಬಾಳುತ್ತದೆ.
IRVKN ಕೇಳುವ ಕಿವಿಗೆ ಮುಟ್ಟುವ ಬುದ್ಧಿವಾದವು
ಹೊನ್ನಿನ ಮುರುವಿಗೂ, ಅಪರಂಜಿಯ ಆಭರಣಕ್ಕೂ ಸಮಾನ.