Bible Versions
Bible Books

Proverbs 25:18 (ERVKN) Easy to Read Version - Kannadam

Versions

KNV   ತನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳುವವನು ಚಮಟಿಗೆ, ಕತ್ತಿ, ಮತ್ತು ಹರಿತವಾದ ಬಾಣವಾಗಿದ್ದಾನೆ.
ERVKN   ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳುವವನು ಅಪಾಯಕಾರಿ. ಅವನು ದೊಣ್ಣೆಯಂತೆಯೂ ಕತ್ತಿಯಂತೆಯೂ ಚೂಪಾದ ಬಾಣದಂತೆಯೂ ಇದ್ದಾನೆ.
IRVKN   ನೆರೆಯವನ ಮೇಲೆ ಸುಳ್ಳುಸಾಕ್ಷಿಹೇಳುವವನು,
ಚಮಟಿಕೆ, ಕತ್ತಿ, ಚೂಪಾದ ಬಾಣ ಇವುಗಳೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us