Versions
KNV ಅರಸನ ಸನ್ನಿಧಿಯಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ದೊಡ್ಡವರ ಸ್ಥಾನದಲ್ಲಿ ನಿಲ್ಲಬೇಡ;
ERVKN ರಾಜನ ಮುಂದೆ ಜಂಬಕೊಚ್ಚಿಕೊಳ್ಳಬೇಡ. ಪ್ರಮುಖರ ಸ್ಥಳದಲ್ಲಿ ನಿಂತುಕೊಳ್ಳಬೇಡ.
IRVKN ರಾಜನ ಸನ್ನಿಧಾನದಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ,
ಶ್ರೀಮಂತರಿಗೆ ಏರ್ಪಡಿಸಿರುವ ಸ್ಥಾನದಲ್ಲಿ ನಿಂತುಕೊಳ್ಳಬೇಡ.