Versions
KNV ಉರಿಯುವ ತುಟಿ ಗಳೂ ಕೆಟ್ಟಹೃದಯವೂ ಬೆಳ್ಳಿಯ ಕಿಟ್ಟದಿಂದ ಮುಚ್ಚ ಲ್ಪಟ್ಟ ಬೋಕಿಯಂತೆ ಇದೆ.
ERVKN ಕೆಟ್ಟ ಆಲೋಚನೆಯನ್ನು ಅಡಗಿಸಿಡುವ ಕನಿಕರದ ಮಾತುಗಳು ಕಡಿಮೆ ಬೆಲೆಯ ಮಡಿಕೆಯ ಮೇಲಿನ ಬೆಳ್ಳಿಯ ಲೇಪನದಂತಿವೆ.
IRVKN ಕೆಟ್ಟ ಹೃದಯದಿಂದ ಪ್ರೀತಿಯನ್ನಾಡುವ ತುಟಿಯು,
ಬೆಳ್ಳಿ ಲೇಪನ ಮಾಡಿದ ಮಣ್ಣಿನ ಮಡಿಕೆಯ ಹಾಗೆ.