Bible Versions
Bible Books

Proverbs 26:24 (ERVKN) Easy to Read Version - Kannadam

Versions

KNV   ಹಗೆಮಾಡುವವನು ತನ್ನ ತುಟಿಗಳಿಂದ ಮೋಸವನ್ನು ನಟಿಸುತ್ತಾನೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾನೆ.
ERVKN   ಕೆಡುಕನು ತಾನು ಹೇಳುವ ಸಂಗತಿಗಳ ಮೂಲಕ ತನ್ನನ್ನು ಒಳ್ಳೆಯವನನ್ನಾಗಿ ತೋರಿಸಿಕೊಳ್ಳುವನು. ಆದರೆ ಅವನು ತನ್ನ ಕೆಟ್ಟ ಆಲೋಚನೆಗಳನ್ನು ತನ್ನ ಹೃದಯದಲ್ಲಿ ಅಡಗಿಸಿಕೊಳ್ಳುವನು.
IRVKN   ಶತ್ರುವು ಸ್ನೇಹಭಾವದಿಂದ ನಟಿಸುತ್ತಾನೆ,
ಅಂತರಂಗದಲ್ಲಿ ಬರೀ ಮೋಸವನ್ನು ಇಟ್ಟುಕೊಂಡಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us