Versions
KNV ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು; ಹಾಗೆಯೇ ತನ್ನ ಯಜಮಾನ ನಿಗಾಗಿ ಕಾಯುವವನು ಸನ್ಮಾನ ಹೊಂದುವನು.
ERVKN ಅಂಜೂರದ ಮರಗಳನ್ನು ನೋಡಿಕೊಳ್ಳುವವನು ಅವುಗಳ ಹಣ್ಣನ್ನು ತಿನ್ನುವನು; ಯಜಮಾನನನ್ನು ನೋಡಿಕೊಳ್ಳುವವನು ಪ್ರತಿಫಲವನ್ನು ಹೊಂದುವನು.
IRVKN ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು,
ಯಜಮಾನನ ಮಾತಿನಂತೆ ನಡೆಯುವವನು ಸನ್ಮಾನವನ್ನು ಅನುಭವಿಸುವನು.