Bible Versions
Bible Books

Proverbs 27:19 (ERVKN) Easy to Read Version - Kannadam

Versions

KNV   ನೀರಿನಲ್ಲಿ ಮುಖವು ಪ್ರತಿಬಿಂಬಿಸುವಂತೆ ಮನುಷ್ಯನ ಹೃದಯವು ಮಾಡುತ್ತದೆ.
ERVKN   ನೀರನ್ನು ನೋಡುವವನಿಗೆ ಅವನ ಮುಖವು ಕಾಣುವುದು. ಅಂತೆಯೇ ಹೃದಯವು ವ್ಯಕ್ತಿಯ ನಿಜರೂಪವನ್ನು ತೋರುವುದು.
IRVKN   ನೀರು ಮುಖಕ್ಕೆ ಮುಖವನ್ನು ಹೇಗೆ ಪ್ರತಿಬಿಂಬಿಸುತ್ತದೋ,
ಹಾಗೆಯೇ ಮನುಷ್ಯನಿಗೆ ಮನುಷ್ಯನ ಹೃದಯವು ತೋರ್ಪಡಿಸುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us