Bible Versions
Bible Books

Proverbs 27:24 (ERVKN) Easy to Read Version - Kannadam

Versions

KNV   ಐಶ್ವರ್ಯವು ಶಾಶ್ವತವಲ್ಲ; ಕಿರೀಟವು ಪ್ರತಿಯೊಂದು ವಂಶಾವಳಿಗೆ ಇರುತ್ತದೋ?
ERVKN   ಐಶ್ವರ್ಯ ಸದಾಕಾಲ ಇರುವಂಥದ್ದಲ್ಲ. ಅಂತೆಯೇ ಸಾಮ್ರಾಜ್ಯಗಳು ಶಾಶ್ವತವಾಗಿರುವುದಿಲ್ಲ.
IRVKN   ಸಂಪತ್ತು ಶಾಶ್ವತವಾಗಿರುವುದಿಲ್ಲವಷ್ಟೆ,
ಕಿರೀಟವು ತಲತಲಾಂತರಗಳ ವರೆಗೆ ನಿಂತೀತೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us