Versions
KNV ನಿನ್ನ ವಸ್ತ್ರಕ್ಕಾಗಿ ಕುರಿಮರಿಗಳು ಮತ್ತು ಹೊಲದ ಕ್ರಯಕ್ಕಾಗಿ ನಿನ್ನ ಆಡುಗಳು ಇವೆ.
ERVKN ಬಳಿಕ ನಿನ್ನ ಕುರಿಗಳ ಉಣ್ಣೆಯಿಂದ ಬಟ್ಟೆಗಳನ್ನು ತಯಾರಿಸಬಹುದು. ನಿನ್ನ ಆಡುಗಳನ್ನು ಮಾರಿ ಬಂದ ಹಣದಿಂದ ಜಮೀನನ್ನು ಕೊಂಡುಕೊಳ್ಳಬಹುದು.
IRVKN ಕುರಿಗಳಿಂದ ನಿನಗೆ ಉಡುಪಾಗುವುದು,
ಆಡುಗಳಿಂದ ಹೊಲದ ಕ್ರಯ ಹೆಚ್ಚುವುದು.