Bible Versions
Bible Books

Psalms 111:6 (ERVKN) Easy to Read Version - Kannadam

Versions

KNV   ಅನ್ಯ ಜನರ ಬಾಧ್ಯತೆಯನ್ನು ಅವರಿಗೆ ಕೊಡುವ ಹಾಗೆ ತನ್ನ ಕೆಲಸಗಳ ಬಲವನ್ನು ಜನರಿಗೆ ತೋರಿಸಿದ್ದಾನೆ.
ERVKN   ಆತನು ಅನ್ಯಜನಾಂಗಗಳ ದೇಶವನ್ನು ತನ್ನ ಜನರಿಗೆ ಕೊಡುವುದರ ಮೂಲಕ ಪ್ರಬಲವಾದ ಕಾರ್ಯಗಳನ್ನು ಮಾಡಿದ್ದಾನೆ.
IRVKN   ಆತನು ಅನ್ಯಜನಗಳ ಸ್ವತ್ತನ್ನು ತನ್ನ ಪ್ರಜೆಗೆ ಕೊಡುವುದರ ಮೂಲಕ
ಸ್ವಪ್ರತಾಪವನ್ನು ತೋರ್ಪಡಿಸಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us