Bible Versions
Bible Books

Psalms 18:16 (ERVKN) Easy to Read Version - Kannadam

Versions

KNV   ಆತನು ಮೇಲಿನಿಂದ ಕಳುಹಿಸಿ ನನ್ನನ್ನು ಹಿಡಿದು ಬಹಳ ನೀರುಗಳೊಳಗಿಂದ ಎಳೆದನು.
ERVKN   ಆತನು ಮೇಲಣ ಲೋಕದಿಂದ ಕೈಚಾಚಿ ನನ್ನನ್ನು ರಕ್ಷಿಸಿದನು. ಆತನು ನನ್ನ ಕೈಹಿಡಿದು ನೀರಿನಿಂದ ಮೇಲೆತ್ತಿದನು.
IRVKN   ಆತನು ಮೇಲಣ ಲೋಕದಿಂದ ಕೈಚಾಚಿ, ನನ್ನನ್ನು ಹಿಡಿದು,
ಮಹಾಜಲರಾಶಿಗಳೊಳಗಿಂದ ಎಳೆದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us