Bible Versions
Bible Books

Psalms 27:4 (ERVKN) Easy to Read Version - Kannadam

Versions

KNV   ಒಂದ ನ್ನೇ ಕರ್ತನಿಂದ ಬಯಸಿದೆನು, ಅದನ್ನೇ ಹುಡುಕುವೆನು; ಕರ್ತನ ರಮ್ಯತೆಯನ್ನು ದೃಷ್ಟಿಸುವದೂ ಆತನ ಮಂದಿರ ದಲ್ಲಿ ವಿಚಾರಿಸುವದೂ ನನ್ನ ಜೀವನದ ದಿನಗಳಲ್ಲೆಲ್ಲಾ ಕರ್ತನ ಆಲಯದಲ್ಲಿ ವಾಸಮಾಡುವದೂ ಆಗಿದೆ.
ERVKN   ನನ್ನ ಜೀವಮಾನವೆಲ್ಲಾ ಯೆಹೋವನ ಆಲಯದಲ್ಲಿ ವಾಸಿಸುತ್ತಾ ಆತನ ಪ್ರಸನ್ನತೆಯನ್ನು ವೀಕ್ಷಿಸುತ್ತಾ ಆತನ ಮಾರ್ಗದರ್ಶನವನ್ನು ಎದುರುನೋಡುತ್ತಾ ಇರಬೇಕೆಂಬ ಒಂದೇ ಒಂದು ಕೋರಿಕೆಯನ್ನು ಯೋಹೋವನಲ್ಲಿ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿದ್ದೇನೆ.
IRVKN   ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ,
ಆತನ ಪ್ರಸನ್ನತೆಯನ್ನು ನೋಡುವುದಕ್ಕೂ,
ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ
ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು
ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us