Bible Versions
Bible Books

Psalms 27:5 (ERVKN) Easy to Read Version - Kannadam

Versions

KNV   ಕೇಡಿನ ಸಮಯದಲ್ಲಿ ಆತನು ತನ್ನ ಗುಡಾರದಲ್ಲಿ ನನ್ನನ್ನು ಬಚ್ಚಿಡುವನು. ತನ್ನ ಗುಪ್ತವಾದ ಡೇರೆಯಲ್ಲಿ ನನ್ನನ್ನು ಮರೆಮಾಡುವನು; ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವನು.
ERVKN   ನಾನು ಅಪಾಯದಲ್ಲಿರುವಾಗ ಯೆಹೋವನು ನನ್ನನ್ನು ಸಂರಕ್ಷಿಸುತ್ತಾನೆ; ತನ್ನ ಗುಡಾರದಲ್ಲಿ ನನ್ನನ್ನು ಅಡಗಿಸುತ್ತಾನೆ. ಸುರಕ್ಷಿತವಾದ ಸ್ಥಳಕ್ಕೆ ನನ್ನನ್ನು ಕೊಂಡೊಯ್ಯುವನು.
IRVKN   ಅಪಾಯಕಾಲದಲ್ಲಿ ಆತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು;
ತನ್ನ ಗುಡಾರವೆಂಬ ಆಶ್ರಯಸ್ಥಾನದಲ್ಲಿ ನನ್ನನ್ನು ಭದ್ರಪಡಿಸುವನು;
ಪರ್ವತಶಿಖರದ ಮೇಲೆ ನನ್ನನ್ನು ಸುರಕ್ಷಿತವಾಗಿ ನಿಲ್ಲಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us