Bible Versions
Bible Books

Psalms 68:10 (ERVKN) Easy to Read Version - Kannadam

Versions

KNV   ನಿನ್ನ ಸಭೆಯು ಅದರಲ್ಲಿ ವಾಸಮಾಡಿತು; ದೇವರೇ, ನಿನ್ನ ಸಮೃದ್ಧಿ ಯಿಂದ ಬಡವರನ್ನು ತೃಪ್ತಿಪಡಿಸಿದಿ.
ERVKN   ನಿನ್ನ ಜನರು ನಾಡಿನಲ್ಲಿ ನೆಲಸಿದರು. ದೇವರೇ, ಅಲ್ಲಿಯ ಬಡಜನರಿಗೆ ನೀನು ಶ್ರೇಷ್ಠವಾದವುಗಳನ್ನೇ ನೀಡಿದೆ.
IRVKN   ನಿನ್ನ ಪ್ರಜಾಮಂಡಲಿಯು ಅದರಲ್ಲಿ ವಾಸಮಾಡಿತು.
ದೇವರೇ, ನೀನು ದಯಾಪರನಾಗಿ ದರಿದ್ರರಿಗೆ ಬೇಕಾದದ್ದೆಲ್ಲವನ್ನು ಒದಗಿಸಿಕೊಟ್ಟಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us