Bible Versions
Bible Books

Psalms 68:22 (ERVKN) Easy to Read Version - Kannadam

Versions

KNV   ಬಾಷಾನಿನಿಂದ ತಿರಿಗಿ ಬರಮಾಡುವೆನು, ಸಮು ದ್ರದ ಅಗಾಧಗಳಿಂದ ನನ್ನ ಜನರನ್ನು ತಿರಿಗಿ ಬರ ಮಾಡುವೆನು ಎಂದು ಕರ್ತನು ಹೇಳಿದ್ದಾನೆ.
ERVKN   ನನ್ನ ಯೆಹೋವನು ಇಂತೆಂದನು: “ನಾನು ಪೂರ್ವ ದಿಕ್ಕಿನಲ್ಲಿರುವ ಬಾಷಾನಿನಿಂದಲೂ ಪಶ್ಚಿಮ ದಿಕ್ಕಿನಿಂದಲೂ ಶತ್ರುವನ್ನು ಹಿಡಿದು ತರುವೆನು.
IRVKN   ಕರ್ತನು, “ನಾನು ಅವರನ್ನು ಬಾಷಾನಿನಿಂದಲೂ,
ಸಮುದ್ರ ತಳದಿಂದಲೂ ಹಿಡಿದು ತರುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us