Bible Versions
Bible Books

Psalms 68:5 (ERVKN) Easy to Read Version - Kannadam

Versions

KNV   ದೇವರು ತನ್ನ ಪರಿಶುದ್ಧಸ್ಥಾನದಲ್ಲಿ ದಿಕ್ಕಿಲ್ಲದವರಿಗೆ ತಂದೆಯೂ ವಿಧವೆಯರಿಗೆ ನ್ಯಾಯಾಧಿಪತಿಯೂ ಆಗಿದ್ದಾನೆ.
ERVKN   ದೇವರು ತನ್ನ ಪವಿತ್ರ ಆಲಯದಲ್ಲಿ, ಅನಾಥರಿಗೆ ತಂದೆಯೂ ವಿಧವೆಯರಿಗೆ ಪಾಲಕನೂ ಆಗಿದ್ದಾನೆ.
IRVKN   ಪರಿಶುದ್ಧ ವಾಸಸ್ಥಾನದಲ್ಲಿರುವ ದೇವರು ದಿಕ್ಕಿಲ್ಲದವರಿಗೆ ತಂದೆಯೂ,
ವಿಧವೆಯರಿಗೆ ಸಹಾಯಕನೂ ಆಗಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us