Bible Versions
Bible Books

Psalms 68:6 (ERVKN) Easy to Read Version - Kannadam

Versions

KNV   ದೇವರು ಒಬ್ಬೊಂಟಿಗರನ್ನು ಕುಟುಂಬಸ್ತರನ್ನಾಗಿ ಮಾಡುತ್ತಾನೆ; ಸರಪಣಿಗಳಿಂದ ಬಂಧಿಸಲ್ಪಟ್ಟವರನ್ನು ಹೊರಗೆ ಬರಮಾಡುತ್ತಾನೆ; ಆದರೆ ಎದುರು ಬೀಳು ವವರು ಒಣಭೂಮಿಯಲ್ಲಿ ವಾಸಮಾಡುತ್ತಾರೆ.
ERVKN   ದೇವರು ಒಬ್ಬಂಟಿಗರಿಗೆ ಸಂಸಾರವನ್ನು ದಯಪಾಲಿಸುವನು. ಆತನು ತನ್ನ ಜನರನ್ನು ಸೆರೆಯಿಂದ ಬಿಡಿಸಿ ಸಂತೋಷಗೊಳಿಸುವನು. ದೇವದ್ರೋಹಿಗಳಾದರೊ ಉರಿಬಿಸಿಲಿನ ಸೆರೆಯಲ್ಲಿ ಉಳಿಯುವರು.
IRVKN   ಒಬ್ಬೊಂಟಿಗರನ್ನು ಸಂಸಾರಿಕರಾಗುವಂತೆ ಮಾಡುತ್ತಾನೆ;
ಸೆರೆಯಲ್ಲಿರುವವರನ್ನು ಬಿಡಿಸಿ ಸುಖಾವಸ್ಥೆಗೆ ತರುತ್ತಾನೆ.
ದ್ರೋಹಿಗಳಾದರೋ ಮರುಭೂಮಿಯಲ್ಲಿ ಉಳಿಯಬೇಕಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us