Bible Versions
Bible Books

Psalms 69:22 (ERVKN) Easy to Read Version - Kannadam

Versions

KNV   ಅವರ ಮೇಜು ಅವರ ಮುಂದೆ ಉರುಲಾ ಗಲಿ, ಸುಖವಾಗಿರುವವರಿಗೆ ಅದು ನೇಣೂ ಆಗಲಿ.
ERVKN   ಅವರ ಮೇಜಿನ ಮೇಲಿರುವ ಆಹಾರ, ಪಾನೀಯಗಳು ಅವರಿಗೆ ವಿಷವಾಗಲಿ.
IRVKN   ಕೆಲವು ಹಸ್ತಪ್ರತಿಗಳಲ್ಲಿ ಅವರ ಯಜ್ಞಸಮರ್ಪಿತ ಊಟವು ಅವರ ಸ್ನೇಹಿತರಿಗೆ ಉರುಲಾಗಿರಲಿ. ಅವರ ಸಂಪತ್ತು ಅವರಿಗೆ ಉರುಲಾಗಲಿ;
ನಿಶ್ಚಿಂತರಾಗಿರುವಾಗಲೇ ಅದು ಅವರಿಗೆ ಬೋನಾಗಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us