Bible Versions
Bible Books

Psalms 69:28 (ERVKN) Easy to Read Version - Kannadam

Versions

KNV   ಜೀವದ ಪುಸ್ತಕದೊಳಗಿಂದ ಅವರು ಅಳಿಸಲ್ಪಡಲಿ; ನೀತಿವಂತರ ಸಂಗಡ ಅವರ ಹೆಸರು ಬರೆಯಲ್ಪಡದೆ ಇರಲಿ.
ERVKN   ಜೀವಬಾಧ್ಯರ ಪುಸ್ತಕದಿಂದ ಅವರ ಹೆಸರುಗಳನ್ನು ಅಳಿಸಿಬಿಡು. ನೀತಿವಂತರ ಹೆಸರುಗಳೊಂದಿಗೆ ಅವರು ಹೆಸರುಗಳನ್ನು ಜೀವಬಾಧ್ಯರ ಪುಸ್ತಕದಲ್ಲಿ ಬರೆಯಬೇಡ.
IRVKN   ಜೀವಿತರ ಪಟ್ಟಿಯಿಂದ ಅವರ ಹೆಸರು ತೆಗೆದು ಹಾಕು,
ಸದ್ಭಕ್ತರ ಹೆಸರಿನ ಸಂಗಡ ಅವರ ಹೆಸರು ಬರೆಯಲ್ಪಡದಿರಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us