Bible Versions
Bible Books

Psalms 69:36 (ERVKN) Easy to Read Version - Kannadam

Versions

KNV   ಅವನ ಸೇವಕರ ಸಂತತಿಯು ಸಹ ಅದನ್ನು ಬಾಧ್ಯವಾಗಿ ಹೊಂದುವದು; ಆತನ ಹೆಸರನ್ನು ಪ್ರೀತಿಮಾಡುವವರು ಅದರಲ್ಲಿ ವಾಸಮಾಡುವರು.
ERVKN   ಆತನ ಸೇವಕರ ಸಂತತಿಗಳವರು ದೇಶವನ್ನು ಪಡೆದುಕೊಳ್ಳುವರು. ಆತನ ಹೆಸರನ್ನು ಪ್ರೀತಿಸುವ ಜನರು ಅಲ್ಲಿ ವಾಸಿಸುವರು.
IRVKN   ಅವರ ಸಂತತಿಗೇ ಅದರ ಹಕ್ಕಿರುವುದು;
ಆತನ ನಾಮವನ್ನು ಪ್ರೀತಿಸುವವರು ಅದರಲ್ಲಿ ವಾಸಿಸುವರು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us