Bible Versions
Bible Books

Psalms 72:10 (ERVKN) Easy to Read Version - Kannadam

Versions

KNV   ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು.
ERVKN   ತಾರ್ಷೀಷ್‌ನ ರಾಜರುಗಳೂ ಬಹುದೂರದ ದೇಶಗಳವರೂ ಅವನಿಗೆ ಉಡುಗೊರೆಗಳನ್ನು ಕೊಡಲಿ. ಶೆಬಾ ಮತ್ತು ಸೆಬಾ ಪ್ರಾಂತ್ಯಗಳ ರಾಜರುಗಳು ಅವನಿಗೆ ಕಪ್ಪಗಳನ್ನು ಸಲ್ಲಿಸಲಿ.
IRVKN   ತಾರ್ಷೀಷ್ ಪ್ರಾಂತ್ಯದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ;
ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us