Bible Versions
Bible Books

Psalms 72:15 (ERVKN) Easy to Read Version - Kannadam

Versions

KNV   ಅವನು ಬಾಳುವನು; ಅವನಿಗೆ ಶೆಬಾದ ಚಿನ್ನ ವನ್ನು ಕೊಡುವರು; ಅವನಿಗೋಸ್ಕರ ಯಾವಾಗಲೂ ಪ್ರಾರ್ಥನೆ ಮಾಡುವರು; ಪ್ರತಿದಿನ ಅವನನ್ನು ಕೊಂಡಾಡುವರು.
ERVKN   ರಾಜನು ಬಹುಕಾಲ ಬಾಳಲಿ! ಅವನಿಗೆ ಶೆಬಾ ಪ್ರಾಂತ್ಯದಿಂದ ಬಂಗಾರವು ಬರಲಿ. ರಾಜನಿಗೋಸ್ಕರ ಯಾವಾಗಲೂ ಪ್ರಾರ್ಥಿಸಿರಿ. ಪ್ರತಿದಿನವೂ ಅವನನ್ನು ಆಶೀರ್ವದಿಸಿರಿ.
IRVKN   ಅವನು ಬಾಳಲಿ; ಶೆಬಾ ಪ್ರಾಂತ್ಯದ ಬಂಗಾರವು ಅವನಿಗೆ ಸಮರ್ಪಣೆಯಾಗಲಿ.
ಅವನಿಗೋಸ್ಕರ ಯಾವಾಗಲೂ ದೇವರಲ್ಲಿ ವಿಜ್ಞಾಪನೆಯು ನಡೆಯಲಿ;
ದಿನದಿನವೂ ಅವನಿಗೆ ಆಶೀರ್ವಾದಗಳು ಉಂಟಾಗಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us