Bible Versions
Bible Books

Psalms 73:19 (ERVKN) Easy to Read Version - Kannadam

Versions

KNV   ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ.
ERVKN   ಇದ್ದಕ್ಕಿದ್ದಂತೆ ಆಪತ್ತು ಬರುವುದು, ಆಗ ಗರ್ವಿಷ್ಠರು ನಾಶವಾಗುವರು. ಭಯಂಕರವಾದ ಸಂಗತಿಗಳು ಅವರಿಗೆ ಸಂಭವಿಸುತ್ತವೆ; ಆಗ ಅವರು ಅಂತ್ಯಗೊಳ್ಳುವರು.
IRVKN   ಅವರು ನಿಮಿಷಮಾತ್ರದಲ್ಲಿಯೇ ಹಾಳಾಗಿ ಹೋಗುತ್ತಾರೆ;
ಭಯಂಕರ ರೀತಿಯಿಂದ ಸಂಹಾರವಾಗಿ ಮುಗಿದು ಹೋಗುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us