Bible Versions
Bible Books

Psalms 74:22 (ERVKN) Easy to Read Version - Kannadam

Versions

KNV   ದೇವರೇ, ಏಳು; ನಿನ್ನ ಸ್ವಂತ ವ್ಯಾಜ್ಯವನ್ನು ವಿವಾದಿಸು; ದಿನವೆಲ್ಲಾ ಮೂರ್ಖನು ನಿನ್ನನ್ನು ಹೇಗೆ ನಿಂದಿಸುತ್ತಾನೆಂದು ಜ್ಞಾಪ ಕಮಾಡಿಕೋ.
ERVKN   ದೇವರೇ, ಎದ್ದು ಹೋರಾಡು! ನಿನಗೆ ಸವಾಲೊಡ್ಡಿದ ನಿಂದಕರನ್ನು ಜ್ಞಾಪಿಸಿಕೊ!
IRVKN   ದೇವರೇ, ಎದ್ದು ನಿನ್ನ ನ್ಯಾಯವನ್ನು ನಡೆಸುವವನಾಗು;
ದುರ್ಮತಿಯು ಯಾವಾಗಲೂ ನಿನ್ನನ್ನು ನಿಂದಿಸುತ್ತಿರುವುದನ್ನು ಜ್ಞಾಪಿಸಿಕೋ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us