Bible Versions
Bible Books

Psalms 74:3 (ERVKN) Easy to Read Version - Kannadam

Versions

KNV   ನಿನ್ನ ಪಾದಗಳನ್ನು ಸದಾಕಾಲದ ನಾಶನಗಳಿಗೆ, ಅಂದರೆ ಶತ್ರುವು ಪರಿಶುದ್ಧ ಸ್ಥಳದಲ್ಲಿ ಎಲ್ಲವನ್ನು ಕೆಟ್ಟತನದಿಂದ ಮಾಡಿದ್ದಕ್ಕೆ ತಿರುಗಿಸು.
ERVKN   ಬಹುಕಾಲದಿಂದ ಹಾಳುಬಿದ್ದಿರುವ ಕಟ್ಟಡಗಳ ಬಳಿಗೆ ಆಗಮಿಸು. ಶತ್ರುವು ನಾಶಮಾಡಿದ ನಿನ್ನ ಪವಿತ್ರ ಸ್ಥಳಕ್ಕೆ ಹಿಂತಿರುಗಿ ಬಾ.
IRVKN   ಬಹುಕಾಲದಿಂದ ಹಾಳುಬಿದ್ದಿರುವ ಸ್ಥಾನದ ಕಡೆಗೆ ನೀನು ಹೆಜ್ಜೆ ಹಾಕು.
ನೋಡು, ವೈರಿಯು ಪವಿತ್ರಾಲಯದಲ್ಲಿ ಎಲ್ಲವನ್ನು ಕೆಡವಿಬಿಟ್ಟಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us