Bible Versions
Bible Books

Psalms 78:31 (ERVKN) Easy to Read Version - Kannadam

Versions

KNV   ದೇವರ ಕೋಪವು ಅವರ ಮೇಲೆ ಎದ್ದು ಅವರಲ್ಲಿ ಕೊಬ್ಬಿದವ ರನ್ನು ಕೊಂದುಹಾಕಿ ಇಸ್ರಾಯೇಲಿನ ಪ್ರಾಯಸ್ಥರನ್ನು ಹೊಡೆದು ಬೀಳಿಸಿತು.
ERVKN   ಆಗ ಆತನು ಅವರ ಮೇಲೆ ಬಹು ಕೋಪಗೊಂಡು, ಅವರಲ್ಲಿ ಅನೇಕರನ್ನು ಕೊಂದುಹಾಕಿದನು. ದೃಢಕಾಯರಾಗಿದ್ದ ಅನೇಕ ಯುವಕರಿಗೆ ಆತನು ಸಾವನ್ನು ಬರಮಾಡಿದನು.
IRVKN   ದೇವರ ಕೋಪವು ಅವರಿಗೆ ವಿರುದ್ಧವಾಗಿ ಎದ್ದು,
ಅವರಲ್ಲಿ ಕೊಬ್ಬಿದವರನ್ನು ವಧಿಸಿ,
ಇಸ್ರಾಯೇಲರ ಪ್ರಾಯಸ್ಥರನ್ನು ನೆಲಕ್ಕುರುಳಿಸಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us