Bible Versions
Bible Books

Psalms 78:8 (ERVKN) Easy to Read Version - Kannadam

Versions

KNV   ತಮ್ಮ ತಂದೆಗಳ ಹಾಗೆ ತಮ್ಮ ಹೃದಯವನ್ನು ಸ್ಥಿರಪಡಿಸು ವಂತೆಯೂ ತಮ್ಮ ಆತ್ಮವು ದೇವರೊಂದಿಗೆ ಸ್ಥಿರವಾಗು ವಂತೆಯೂ ಗರ್ವದಿಂದ ತಿರುಗಿ ಬೀಳುವಂಥ ವಂಶ ವಾಗಿರದ ಹಾಗೆಯೂ ಅದನ್ನು ತಮ್ಮ ಮಕ್ಕಳಿಗೆ ತಿಳಿ ಯಮಾಡಬೇಕೆಂದು ನಮ್ಮ ತಂದೆಗಳಿಗೆ ಆತನು ಆಜ್ಞಾಪಿಸಿದನು.
ERVKN   ಜನರು ತಮ್ಮ ಮಕ್ಕಳಿಗೆ ದೇವರ ಆಜ್ಞೆಗಳನ್ನು ಉಪದೇಶಿಸಿದರೆ, ಮಕ್ಕಳು ತಮ್ಮ ಪೂರ್ವಿಕರಂತಾಗುವುದಿಲ್ಲ. ಅವರ ಪೂರ್ವಿಕರು ದೇವರಿಗೆ ವಿಮುಖರಾಗಿ ಆತನಿಗೆ ವಿಧೇಯರಾಗಲಿಲ್ಲ. ಅವರು ಮೊಂಡರಾಗಿದ್ದರು. ಅವರು ದೇವರಿಗೆ ನಂಬಿಗಸ್ತರಾಗಿರಲಿಲ್ಲ.
IRVKN   ನನ್ನ ಮಹತ್ಕಾರ್ಯಗಳನ್ನು ಮರೆಯದೆ, ನನ್ನಲ್ಲಿಯೇ ಭರವಸೆಯಿಟ್ಟು,
ನನ್ನ ಆಜ್ಞೆಗಳನ್ನು ಕೈಗೊಳ್ಳುವರು” ಎಂಬುದೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us