Bible Versions
Bible Books

Psalms 79:4 (ERVKN) Easy to Read Version - Kannadam

Versions

KNV   ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ.
ERVKN   ನಮ್ಮ ನೆರೆಹೊರೆಯ ದೇಶಗಳವರು ನಮಗೆ ಅವಮಾನ ಮಾಡಿದರು. ನಮ್ಮ ಸುತ್ತಮುತ್ತಲಿನ ಜನರೆಲ್ಲರೂ ನಮ್ಮನ್ನು ನೋಡಿ ನಗುತ್ತಾ ಗೇಲಿಮಾಡಿದರು.
IRVKN   ನಾವು ನಮ್ಮ ನೆರೆಹೊರೆಯ ಜನಾಂಗಗಳಿಗೆ ನಿಂದಾಸ್ಪದರಾದೆವು;
ಸುತ್ತಣ ಜನರ ಪರಿಹಾಸ್ಯ ಮತ್ತು ತಿರಸ್ಕಾರಕ್ಕೆ ಗುರಿಯಾದೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us