Bible Versions
Bible Books

Psalms 84:10 (ERVKN) Easy to Read Version - Kannadam

Versions

KNV   ಸಾವಿರ ದಿವಸಗಳಿಗಿಂತ ನಿನ್ನ ಅಂಗಳಗ ಳಲ್ಲಿ ಇರುವ ಒಂದು ದಿನವು ಒಳ್ಳೇದಾಗಿದೆ; ದುಷ್ಟರ ಗುಡಾರಗಳಲ್ಲಿ ವಾಸಮಾಡುವದಕ್ಕಿಂತ ನನ್ನ ದೇವರ ಆಲಯದ ಬಾಗಿಲನ್ನು ಕಾಯುವವನಾಗಿರುವದು ನನಗೆ ಒಳ್ಳೆಯದು.
ERVKN   ಬೇರೊಂದು ಸ್ಥಳದಲ್ಲಿ ಸಾವಿರ ದಿನಗಳಿರುವುದಕ್ಕಿಂತಲೂ ನಿನ್ನಾಲಯದಲ್ಲಿ ಒಂದು ದಿನವಿರುವುದೇ ಉತ್ತಮ. ದುಷ್ಟರ ಮನೆಯಲ್ಲಿ ವಾಸಿಸುವುದಕ್ಕಿಂತಲೂ ನನ್ನ ದೇವರ ಆಲಯದಲ್ಲಿ ದ್ವಾರಪಾಲಕನಾಗಿರುವುದೇ ಉತ್ತಮ.
IRVKN   ನಿನ್ನ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು,
ಬೇರೆ ಸಹಸ್ರದಿನಗಳಿಗಿಂತ ಉತ್ತಮವಾಗಿದೆ.
ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ
ನನ್ನ ದೇವರ ಆಲಯದ ಹೊಸ್ತಿಲಲ್ಲಿ ಬಿದ್ದುಕೊಂಡಿರುವುದೇ ಲೇಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us