Bible Versions
Bible Books

Psalms 89:10 (ERVKN) Easy to Read Version - Kannadam

Versions

KNV   ಕೊಲ್ಲ ಲ್ಪಟ್ಟ ಒಬ್ಬನಂತೆ ನೀನು ರಾಹಬನ್ನು ತುಂಡಾಗುವಂತೆ ಒಡೆದಿದ್ದೀ. ನಿನ್ನ ಬಲದ ತೋಳಿನಿಂದ ನಿನ್ನ ಶತ್ರು ಗಳನ್ನು ಚದರಿಸಿ ಬಿಟ್ಟಿದ್ದೀ.
ERVKN   ರಹಾಬನನ್ನು ಸೋಲಿಸಿದಾತನು ನೀನೇ. ನಿನ್ನ ಭುಜಬಲದಿಂದ ನೀನು ಶತ್ರುಗಳನ್ನು ಚದರಿಸಿಬಿಟ್ಟಿ.
IRVKN   ರಹಬನ್ನು * ರಹಬನ್ನು ಪೌರಾಣಿಕ ಸಮುದ್ರ ದೈತ್ಯ ರಹಬನು ಯೋಬ. 9:13; 26:2; ಯೆಶಾ 51:9 ರಲ್ಲಿ ಕೂಡ ಉಲ್ಲೇಖಿಸಲಾಗಿದೆ; 87:4 ರಲ್ಲಿ ಅದರ ಬಳಕೆಯು ಭಿನ್ನವಾಗಿದೆ, ಇಲ್ಲಿ ರಹಬ ಕಡಲ ಪೌರಾಣಿಕ ಸರ್ಪವನ್ನು ಸೂಚಿಸುತ್ತದೆ. ಛೇದಿಸಿ ಸಾಯಿಸಿದವನು ನೀನು;
ನಿನ್ನ ಭುಜಬಲದಿಂದ ಶತ್ರುಗಳನ್ನು ಚದರಿಸಿಬಿಟ್ಟಿದ್ದಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us