Bible Versions
Bible Books

Psalms 89:11 (ERVKN) Easy to Read Version - Kannadam

Versions

KNV   ಆಕಾಶಗಳು ನಿನ್ನವು; ಭೂಮಿಯು ಸಹ ನಿನ್ನದು; ಲೋಕವನ್ನೂ ಅದರ ಪೂರ್ಣತೆಯನ್ನೂ ನೀನು ಉಂಟುಮಾಡಿದ್ದೀ.
ERVKN   ದೇವರೇ, ಭೂಮ್ಯಾಕಾಶಗಳಲ್ಲಿರುವುದೆಲ್ಲಾ ನಿನ್ನವೇ. ಪ್ರಪಂಚವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದಾತನು ನೀನೇ.
IRVKN   ಆಕಾಶವೂ ನಿನ್ನದು, ಭೂಮಿಯೂ ನಿನ್ನದೇ;
ಲೋಕವನ್ನೂ ಅದರಲ್ಲಿರುವುದೆಲ್ಲವನ್ನೂ ನಿರ್ಮಿಸಿದವನು ನೀನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us