Bible Versions
Bible Books

Psalms 89:14 (ERVKN) Easy to Read Version - Kannadam

Versions

KNV   ನೀತಿಯೂ ನ್ಯಾಯವೂ ನಿನ್ನ ಸಿಂಹಾಸನದ ಸ್ಥಳವಾಗಿದೆ ಕೃಪೆಯೂ ಸತ್ಯವೂ ನಿನ್ನ ಮುಂದೆ ಹೋಗುತ್ತವೆ;
ERVKN   ನಿನ್ನ ರಾಜ್ಯವು ಸತ್ಯದ ಮೇಲೆಯೂ ನ್ಯಾಯದ ಮೇಲೆಯೂ ಕಟ್ಟಲ್ಪಟ್ಟಿದೆ. ನಿನ್ನ ಸಿಂಹಾಸನದ ಮುಂದೆ ಪ್ರೀತಿಯೂ ನಂಬಿಗಸ್ತಿಕೆಯೂ ಸೇವಕರುಗಳಾಗಿವೆ.
IRVKN   ನೀತಿ ಮತ್ತು ನ್ಯಾಯಗಳು ನಿನ್ನ ಸಿಂಹಾಸನದ ಅಸ್ತಿವಾರವು;
ನಿನ್ನ ಸಾನ್ನಿಧ್ಯದೂತರು ಪ್ರೀತಿ ಮತ್ತು ಸತ್ಯತೆಗಳೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us