Versions
KNV ಅವರ ಬಲದ ಮಹಿಮೆಯು ನೀನೇ ಮತ್ತು ನಿನ್ನ ಕಟಾಕ್ಷದಿಂದ ನಮ್ಮ ಕೊಂಬು ಉನ್ನತವಾಗುವದು.
ERVKN ನೀನೇ ಅವರ ಅದ್ಭುತ ಶಕ್ತಿಯಾಗಿರುವೆ. ಅವರ ಶಕ್ತಿಯು ನಿನ್ನಿಂದಲೇ ಬರುತ್ತದೆ.
IRVKN ಅವರು ಹಿಗ್ಗುವ ಬಲವು ನೀನೇ.
ನಿನ್ನ ಕರುಣೆಯ ಕಟಾಕ್ಷದಿಂದ ನಮ್ಮ ಕೊಂಬು * ಕೊಂಬು ಅಂದರೆ ಬಲ. ಎತ್ತಲ್ಪಟ್ಟಿರುವುದು.