Versions
KNV ನನ್ನ ಒಡಂಬಡಿಕೆಯನ್ನು ನಾನು ಮುರಿ ಯೆನು; ಇಲ್ಲವೆ ನನ್ನ ತುಟಿಗಳಿಂದ ಹೊರಟದ್ದನ್ನು ಬದಲಾಯಿಸೆನು.
ERVKN ನಾನು ದಾವೀದನೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯನ್ನು ಮುರಿದುಹಾಕುವುದೂ ಇಲ್ಲ. ಬದಲಾಯಿಸುವುದೂ ಇಲ್ಲ.
IRVKN ನನ್ನ ಒಡಂಬಡಿಕೆಯನ್ನು ಭಂಗಪಡಿಸುವುದಿಲ್ಲ;
ನನ್ನ ಮಾತನ್ನು ಬದಲಿಸುವುದಿಲ್ಲ.