Versions
KNV ಮಾರ್ಗಸ್ಥರೆಲ್ಲರು ಅವನನ್ನು ಕೊಳ್ಳೇ ಹೊಡೆಯುತ್ತಾರೆ; ತನ್ನ ನೆರೆಯವರಿಗೆ ಅವನು ನಿಂದೆ ಯಾಗಿದ್ದಾನೆ.
ERVKN ಅವನ ನೆರೆಹೊರೆಯವರು ಅವನನ್ನು ನೋಡಿ ನಗುವರು. ದಾರಿಯಲ್ಲಿ ಹಾದುಹೋಗುವವರು ಅವನಿಂದ ವಸ್ತುಗಳನ್ನು ಕದ್ದುಕೊಳ್ಳುವರು.
IRVKN ದಾರಿಗರೆಲ್ಲರೂ ಅವನನ್ನು ಸುಲಿಗೆ ಮಾಡುತ್ತಾರೆ;
ಅವನು ನೆರೆಹೊರೆಯವರ ಪರಿಹಾಸ್ಯಕ್ಕೆ ಗುರಿಯಾಗಿದ್ದಾನೆ.