Bible Versions
Bible Books

Psalms 89:9 (ERVKN) Easy to Read Version - Kannadam

Versions

KNV   ನೀನು ಸಮುದ್ರದ ಉಬ್ಬರವನ್ನು ಆಳುತ್ತೀ; ಅದರ ತೆರೆಗಳು ಏಳುವಾಗ ಅವುಗಳನ್ನು ಸುಮ್ಮನಿರಿಸುತ್ತೀ.
ERVKN   ಸಮುದ್ರವು ನಿನ್ನ ಅಧೀನದಲ್ಲಿದೆ. ಅದರ ರೋಷದ ಅಲೆಗಳನ್ನು ನೀನು ಶಾಂತಗೊಳಿಸುವೆ.
IRVKN   ಸಮುದ್ರದ ಅಲ್ಲಕಲ್ಲೋಲಗಳನ್ನು ಅಧೀನದಲ್ಲಿ ಇಟ್ಟುಕೊಂಡಿರುವವನು ನೀನು;
ತೆರೆಗಳು ಏಳುವಾಗ ಅವುಗಳನ್ನು ತಡೆಯುವವನು ನೀನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us