Versions
KNV ನಮ್ಮಲ್ಲಿ ಒಬ್ಬನಾದರೂ ತನಗಾಗಿ ಬದುಕುವದೂ ಇಲ್ಲ, ತನಗಾಗಿ ಸಾಯುವದೂ ಇಲ್ಲ.
ERVKN ಹೌದು, ನಾವೆಲ್ಲರೂ ಪ್ರಭುವಿಗೋಸ್ಕರವೇ ಜೀವಿಸುವವರಾಗಿದ್ದೇವೆ. ನಾವು ಜೀವಿಸುವುದಾಗಲಿ ಸಾಯುವುದಾಗಲಿ ನಮಗೋಸ್ಕರವಲ್ಲ.
IRVKN † 2 ಕೊರಿ 5:15; ಗಲಾ. 2:20; 1 ಪೇತ್ರ 4:2 ನಮ್ಮಲ್ಲಿ ಯಾರು ತನಗಾಗಿ ಬದುಕುವುದು ಇಲ್ಲ. ತನಗಾಗಿ ಸಾಯುವುದೂ ಇಲ್ಲ,