Bible Versions
Bible Books

Romans 15:16 (ERVKN) Easy to Read Version - Kannadam

Versions

KNV   ಹೀಗೆ ಅನ್ಯಜನಗಳೆಂಬ ಅರ್ಪಣೆಯು ಪವಿತ್ರಾತ್ಮನ ಮೂಲಕ ಶುದ್ಧೀಕರಿಸಲ್ಪಟ್ಟು ಆತನಿಂದ ಅಂಗೀಕಾರವಾಗುವಂತೆ ನಾನು ದೇವರ ಸುವಾರ್ತಾ ಸೇವೆಯನ್ನು ನಡಿಸುತ್ತಾ ಅನ್ಯಜನರಿಗೆ ಯೇಸು ಕ್ರಿಸ್ತನ ಸೇವಕನಾಗಿರುವೆನು.
ERVKN   ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡುವುದಕ್ಕಾಗಿ ದೇವರು ನನ್ನನ್ನು ತನ್ನ ಸೇವಕನನ್ನಾಗಿ ಮಾಡಿಕೊಂಡನು. ದೇವರ ಸುವಾರ್ತೆಯನ್ನು ಉಪದೇಶಿಸುವುದರ ಮೂಲಕ ನಾನು ಆತನ ಸೇವೆ ಮಾಡುವವನಾಗಿದ್ದೇನೆ. ಯೆಹೂದ್ಯರಲ್ಲದ ಜನರು ಸಹ ದೇವರು ಸ್ವೀಕರಿಸಿಕೊಳ್ಳುವ ಕಾಣಿಕೆಯಂತಾಗಬೇಕೆಂದು ನಾನು ಸೇವೆ ಮಾಡುವವನಾಗಿದ್ದೇನೆ. ಜನರು ದೇವರಿಗೋಸ್ಕರವಾಗಿ ಪವಿತ್ರಾತ್ಮನ ಮೂಲಕ ಪವಿತ್ರರಾಗಿದ್ದಾರೆ.
IRVKN   NIL
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us