Versions
KNV ಆದರೆ ಈ ಪ್ರದೇಶಗಳಲ್ಲಿ ಸೇವೆಗೆ ಇನ್ನೂ ಸ್ಥಳವಿಲ್ಲದ ಕಾರಣ ನಿಮ್ಮ ಬಳಿಗೆ ಬರಬೇಕೆಂದು ಅನೇಕ ವರುಷಗಳಿಂದ ನನಗೆ ಬಹಳ ಅಭಿಲಾಷೆಯಿರುವದರಿಂದ
ERVKN ಆದರೆ ಈಗ ಈ ಪ್ರಾಂತ್ಯಗಳಲ್ಲಿ ನಾನು ಮಾಡಬೇಕಾಗಿದ್ದ ಸೇವೆಯನ್ನು ಮಾಡಿ ಮುಗಿಸಿದ್ದೇನೆ. ಅನೇಕ ವರ್ಷಗಳಿಂದ ನಾನು ನಿಮ್ಮ ಬಳಿಗೆ ಬರಬೇಕೆಂದಿದ್ದೆ.
IRVKN ಆದರೆ ಇನ್ನು ಮೇಲೆ ಈ ಪ್ರಾಂತ್ಯಗಳಲ್ಲಿ ನನಗೆ ಸ್ಥಳವಿಲ್ಲದ್ದರಿಂದಲೂ * ರೋಮಾ. 15:29,32; 1:10-11; ಅ. ಕೃ. 19:21 ನಿಮ್ಮ ಬಳಿಗೆ ಬರುವುದಕ್ಕೆ ಅನೇಕ ವರ್ಷಗಳಿಂದ ಆಸಕ್ತಿ ಇದ್ದುದರಿಂದಲೂ