Versions
KNV ಯೂದಾಯದಲ್ಲಿ ನಂಬದವರಿಂದ ನನ್ನನ್ನು ತಪ್ಪಿಸಬೇಕೆಂತಲೂ ಯೆರೂಸಲೇಮಿಗೋಸ್ಕರ ನನ್ನ ಸೇವೆಯು ಆ ಪರಿಶುದ್ಧರಿಗೆ ಹಿತಕರವಾಗಿ ತೋರಬೇಕೆಂತಲೂ
ERVKN ಜುದೇಯದಲ್ಲಿರುವ ಅವಿಶ್ವಾಸಿಗಳ ಕೈಯಿಂದ ನಾನು ಪಾರಾಗುವಂತೆ ಪ್ರಾರ್ಥಿಸಿರಿ. ನಾನು ಜೆರುಸಲೇಮಿಗೆ ತೆಗೆದುಕೊಂಡು ಹೋಗುತ್ತಿರುವ ಈ ಸಹಾಯಧನವು ಅಲ್ಲಿರುವ ದೇವಮಕ್ಕಳಿಗೆ ಮೆಚ್ಚಿಕೆಯಾಗುವಂತೆ ಪ್ರಾರ್ಥಿಸಿರಿ.
IRVKN ದೇವರು ನನ್ನನ್ನು ಯೂದಾಯದಲ್ಲಿರುವ ಅವಿಧೇಯರ ಕೈಯಿಂದ ತಪ್ಪಿಸಬೇಕೆಂತಲೂ ಯೆರೂಸಲೇಮಿಗೋಸ್ಕರ ನಾನು ಮಾಡುವಂಥ ಈ ಧರ್ಮಕಾರ್ಯವು ಅಲ್ಲಿರುವ ದೇವಜನರಿಗೆ ಹಿತಕರವಾಗಿ ತೋರಬೇಕೆಂತಲೂ ಪ್ರಾರ್ಥಿಸಿರಿ.