Bible Versions
Bible Books

Romans 16:27 (ERVKN) Easy to Read Version - Kannadam

Versions

KNV   ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್‌.
ERVKN   ಒಬ್ಬನೇ ಜ್ಞಾನಿಯಾದ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.
IRVKN   1 ತಿಮೊ. 1:17; 6:16 ಜ್ಞಾನನಿಧಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಯುಗಯುಗಾಂತರಗಳಲ್ಲಿಯೂ ಸ್ತೋತ್ರವಾಗಲಿ. ಆಮೆನ್. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us