Versions
KNV ಕ್ರಿಸ್ತ ಯೇಸುವಿನಲ್ಲಿ ನನ್ನ ಸಹಾಯಕರಾದ ಪ್ರಿಸ್ಕಿಲ್ಲಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ.
ERVKN ಪ್ರಿಸ್ಕಿಲ್ಲಳಿಗೂ ಅಕ್ವಿಲನಿಗೂ ನನ್ನ ವಂದನೆ ತಿಳಿಸಿರಿ. ಅವರು ಕ್ರಿಸ್ತ ಯೇಸುವಿನಲ್ಲಿ ನನ್ನೊಂದಿಗೆ ಸೇವೆ ಮಾಡುತ್ತಿದ್ದಾರೆ.
IRVKN ಕ್ರಿಸ್ತ ಯೇಸುವಿನ ಸೇವೆಯಲ್ಲಿ ನನ್ನ ಜೊತೆಕೆಲಸದವರಾದ † ಅ. ಕೃ. 18:2 ಪ್ರಿಸ್ಕಿಲ್ಲಳಿಗೂ ಮತ್ತು ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ.