Versions
KNV ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.
ERVKN ಜನರು ದೇವರನ್ನು ತಿಳಿದಿದ್ದರೂ ದೇವರನ್ನು ಮಹಿಮೆಪಡಿಸಲಿಲ್ಲ, ಆತನಿಗೆ ಕೃತಜ್ಞತೆಯನ್ನು ಸಲ್ಲಿಸಲಿಲ್ಲ. ಜನರ ಆಲೋಚನೆಯು ನಿಷ್ಪ್ರಯೋಜಕವಾಯಿತು. ಅವರ ಮೂಢಮನಸ್ಸುಗಳು ಕತ್ತಲೆಯಿಂದ ತುಂಬಿಹೋದವು.
IRVKN ಯಾಕೆಂದರೆ ದೇವರ ವಿಷಯವಾಗಿ ಅವರಿಗೆ ತಿಳಿವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ. ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. * ಎಫೆ 4:17-18 ಅವರು ಎಷ್ಟೇ ವಿಚಾರ ಮಾಡಿದರೂ ಫಲ ಕಾಣಲಿಲ್ಲ. ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಗಿಬಿಟ್ಟಿದೆ.