Bible Versions
Bible Books

Romans 2:22 (ERVKN) Easy to Read Version - Kannadam

Versions

KNV   ವ್ಯಭಿಚಾರ ಮಾಡಬಾರದೆಂದು ಹೇಳುವ ನೀನು ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ಅಸಹ್ಯಿಸುವ ನೀನು ಪವಿತ್ರಸ್ಥಳವನ್ನು ಹೊಲೆಮಾಡು ತ್ತೀಯೋ?
ERVKN   ಜನರು ವ್ಯಭಿಚಾರವೆಂಬ ಪಾಪವನ್ನು ಮಾಡಕೂಡದೆಂದು ನೀನು ಹೇಳುವೆ, ಆದರೆ ನೀನೇ ಪಾಪಮಾಡಿ ಅಪರಾಧಿಯಾಗಿರುವೆ. ನೀನು ವಿಗ್ರಹಗಳನ್ನು ದ್ವೇಷಿಸುವೆ, ಆದರೆ ನೀನೇ ಅವುಗಳನ್ನು ಗುಡಿಗಳಿಂದ ಕದಿಯುವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us