Versions
KNV ಈ ವಿಷಯ ಹೇಗಂದರೆ, ಒಬ್ಬ ಮನುಷ್ಯ ನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕ ದೊಳಗೆ ಸೇರಿದವು; ಎಲ್ಲರೂ ಪಾಪಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು.
ERVKN ಒಬ್ಬ ಮನುಷ್ಯನು (ಆದಾಮ) ಮಾಡಿದ ಕೃತ್ಯದಿಂದ ಪಾಪವು ಲೋಕಕ್ಕೆ ಬಂದಿತು. ಆ ಪಾಪದೊಂದಿಗೆ ಮರಣವೂ ಬಂದಿತು. ಆದಕಾರಣವೇ ಎಲ್ಲಾ ಜನರು ಸಾಯಲೇಬೇಕು; ಏಕೆಂದರೆ ಎಲ್ಲಾ ಜನರು ಪಾಪ ಮಾಡಿದ್ದಾರೆ.
IRVKN {ಆದಾಮನಿಂದ ಎಲ್ಲರಿಗೂ ಮರಣವಾದಂತೆ ಕ್ರಿಸ್ತನನ್ನು ನಂಬಿದವರೆಲ್ಲರಿಗೂ ರಕ್ಷಣೆಯಾಗುವುದು} PS ಈ ವಿಷಯ ಹೇಗೆಂದರೆ ‡ ಆದಿ 2:17, 3:6, 1 ಕೊರಿ 15:21-22 ಒಬ್ಬ ಮನುಷ್ಯನಾದ ಆದಾಮನಿಂದಲೇ ಪಾಪವೂ ಲೋಕದೊಳಗೆ ಪ್ರವೇಶಿಸಿತು ಮತ್ತು ಮರಣವು ಪಾಪದ ನಿಮಿತ್ತ, ಹಾಗು, ಮರಣವು ಎಲ್ಲರು ಪಾಪಮಾಡಿದ್ದರಿಂದ ಎಲ್ಲರಿಗೂ ಪ್ರಾಪ್ತಿಯಾಯಿತು.