Bible Versions
Bible Books

Romans 6:5 (ERVKN) Easy to Read Version - Kannadam

Versions

KNV   ಹೇಗಂದರೆ ಆತನ ಮರಣದ ಹೋಲಿಕೆಯಲ್ಲಿ ನಾವು ಒಟ್ಟಾಗಿ ನೆಲೆಸಿದ್ದರೆ ಆತನ ಪುನರುತ್ಥಾನದ ಹೋಲಿಕೆ ಯಲ್ಲಿಯೂ ಇರುವೆವು.
ERVKN   ಕ್ರಿಸ್ತನ ಮರಣಕ್ಕೆ ಸದೃಶ್ಯವಾದ ಮರಣದ ಮೂಲಕ ನಾವು ಸಹ ಆತನೊಂದಿಗೆ ಐಕ್ಯರಾದೆವು. ಆದ್ದರಿಂದ ಕ್ರಿಸ್ತನು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಂತೆಯೇ ನಾವು ಸಹ ಜೀವಂತವಾಗಿ ಎದ್ದುಬರುವುದರ ಮೂಲಕವಾಗಿ ಆತನೊಂದಿಗೆ ಐಕ್ಯರಾಗುವೆವು.
IRVKN   ಹೇಗೆಂದರೆ ನಾವು ಆತನ ಮರಣಕ್ಕೆ ಫಿಲಿ. 3:10,11 ಸದೃಶ್ಯವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದೃಶವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us