Bible Versions
Bible Books

Ruth 1:11 (ERVKN) Easy to Read Version - Kannadam

Versions

KNV   ಅದಕ್ಕೆ ನೊವೊಮಿಯು ನನ್ನ ಕುಮಾರ್ತೆಯರೇ, ನೀವು ಹಿಂತಿ ರುಗಿ ಹೋಗಿರಿ; ನನ್ನ ಸಂಗಡ ಯಾಕೆ ಬರುತ್ತೀರಿ? ನಿಮಗೆ ಗಂಡಂದಿರಾಗುವ ಹಾಗೆ ಇನ್ನು ನನ್ನ ಗರ್ಭದಲ್ಲಿ ನನಗೆ ಕುಮಾರರು ಇಲ್ಲವಲ್ಲಾ!
ERVKN   ಆದರೆ ನೊವೊಮಿ, “ಬೇಡ ಮಕ್ಕಳೆ, ನಿಮ್ಮ ಮನೆಗಳಿಗೆ ಹಿಂತಿರುಗಿಹೋಗಿರಿ. ನನ್ನ ಸಂಗಡ ನೀವೇಕೆ ಬರಬೇಕು? ನಾನು ನಿಮಗೆ ಸಹಾಯ ಮಾಡಲಾರೆ. ನಿಮ್ಮನ್ನು ಮದುವೆಯಾಗುವಂಥ ಗಂಡುಮಕ್ಕಳು ನನ್ನಲ್ಲಿಲ್ಲ.
IRVKN   ಆಕೆಯು, “ನನ್ನ ಮಕ್ಕಳೇ, ನೀವು ನನ್ನೊಡನೆ ಬರುವುದೇಕೆ? ಹಿಂದಿರುಗಿ ಹೋಗಿರಿ. ನಿಮಗೆ ಗಂಡಂದಿರನ್ನು ಕೊಡುವುದಕ್ಕೆ ನನ್ನ ಗರ್ಭದಲ್ಲಿ ಬೇರೆ ಮಕ್ಕಳಿಲ್ಲವಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us