Bible Versions
Bible Books

Ruth 2:20 (ERVKN) Easy to Read Version - Kannadam

Versions

KNV   ನೊವೊಮಿ ತನ್ನ ಸೊಸೆಗೆಜೀವಿಸಿರುವವರಿಗೋಸ್ಕರವೂ ಸತ್ತವರಿಗೋಸ್ಕರವೂ ಮಾಡಿದ ಕೃಪೆಯನ್ನು ಬಿಡದೆ ಇರುವವನು ಕರ್ತ ನಿಂದ ಆಶೀರ್ವದಿಸಲ್ಪಡಲಿ ಅಂದಳು. ನೊವೊಮಿ ಅವಳಿಗೆ ಮನುಷ್ಯನು ನಮ್ಮ ಸಂಬಂಧಿಕನಾಗಿಯೂ ವಿಮೋಚಿಸತಕ್ಕ ನಮ್ಮ ಬಾಧ್ಯರಲ್ಲಿ ಒಬ್ಬನಾಗಿಯೂ ಇದ್ದಾನೆ ಅಂದಳು.
ERVKN   ಆಮೇಲೆ ನೊವೊಮಿಯು ತನ್ನ ಸೊಸೆಗೆ, “ಬೋವಜನು ನಮ್ಮ ಸಂಬಂಧಿಗಳಲ್ಲೊಬ್ಬನಲ್ಲದೆ ನಮ್ಮ ಸಮೀಪದ ಬಂಧುವೂ ನಮ್ಮ ಸಂರಕ್ಷಕನೂ ಆಗಿದ್ದಾನೆ” ಎಂದು ತಿಳಿಸಿದಳು.
IRVKN   ಆಗ ನವೊಮಿಯು “ಸತ್ತವರಿಗೂ, ಬದುಕುವವರಿಗೂ ಮಾಡಿದ ವಾಗ್ದಾನಗಳನ್ನು ನೆರವೇರಿಸುವ ಯೆಹೋವನು ಆತನನ್ನು ಆಶೀರ್ವದಿಸಲಿ” ಎಂದು ಹರಸಿ, “ಆ ಮನುಷ್ಯನು ನಮಗೆ ಹತ್ತಿರದ ನೆಂಟ, ಪೋಷಿಸಬೇಕಾದವನು” ಎಂದು ರೂತಳಿಗೆ ತಿಳಿಸಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us