Bible Versions
Bible Books

Ruth 2:7 (ERVKN) Easy to Read Version - Kannadam

Versions

KNV   ಆದರೆ ಇವಳು, ಕೊಯ್ಯುವವರ ಹಿಂದೆ ಕೊಯ್ದ ಸಿವುಡುಗಳಲ್ಲಿ ನಾನು ಹಕ್ಕಲಾರಿಸಿಕೊಳ್ಳಲೂ ಕೂಡಿಸಿಕೊಳ್ಳಲೂ ಅಪ್ಪಣೆ ಯಾಗಲಿ ಅಂದಳು. ಮನೆಯಲ್ಲಿ ಕ್ಷಣಮಾತ್ರವಿದ್ದು ಬೆಳಗಿನಿಂದ ವರೆಗೂ ಇಲ್ಲಿಯೇ ಇದ್ದಾಳೆ ಅಂದನು.
ERVKN   ಅವಳು ಇಂದು ಬೆಳಗಿನ ಜಾವದಲ್ಲಿ ಬಂದು, ಕೊಯ್ಯುವವರ ಹಿಂದೆ ಹೋಗಿ ಹಕ್ಕಲಾರಿಸಿಕೊಳ್ಳಬಹುದೇ? ಎಂದು ನನ್ನನ್ನು ಕೇಳಿದಳು. ಆಗಿನಿಂದ ಅವಳು ಕೆಲಸವನ್ನು ಮಾಡುತ್ತಿದ್ದಾಳೆ. ಆಕೆ ಸ್ವಲ್ಪ ಹೊತ್ತು ಮಾತ್ರ ಮನೆಯಲ್ಲಿ ವಿಶ್ರಾಂತಿ ತೆಗೆದುಕೊಂಡಳು” ಎಂದು ಉತ್ತರಕೊಟ್ಟನು.
IRVKN   ಇವಳು ತೆನೆ “ಕೊಯ್ಯುವವರೊಂದಿಗೆ ಸಿವುಡುಗಳ ಮಧ್ಯದಲ್ಲಿ ಹಕ್ಕಲಾಯ್ದುಕೊಳ್ಳುವ ಹಾಗೆ ಅಪ್ಪಣೆ ನೀಡಬೇಕೆಂದು ಕೇಳಿಕೊಂಡಳು. ಬೆಳಿಗ್ಗೆ ಬಂದವಳು ಇನ್ನೂ ಇಲ್ಲಿಯೇ ಇದ್ದಾಳೆ. ಸದ್ಯಕ್ಕೆ ಮನೆಯಲ್ಲಿ ವಿಶ್ರಮಿಸಿಕೊಳ್ಳುತ್ತಿದ್ದಾಳೆ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us